ಯೋಹಾನ 13:10 - ಕನ್ನಡ ಸತ್ಯವೇದವು J.V. (BSI)10 ಯೇಸು ಅವನಿಗೆ - ಸ್ನಾನಮಾಡಿಕೊಂಡವನ ಕಾಲುಗಳನ್ನು ತೊಳೆಯುವದಲ್ಲದೆ ಬೇರೇನೂ ತೊಳೆಯಬೇಕಾಗಿರುವದಿಲ್ಲ, ಅವನ ಮೈಯೆಲ್ಲಾ ಶುದ್ಧವಾಗಿದೆ. ನೀವೂ ಶುದ್ಧರಾಗಿದ್ದೀರಿ; ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲವೆಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯೇಸು, “ಸ್ನಾನಮಾಡಿಕೊಂಡವನು ಕಾಲುಗಳನ್ನು ತೊಳೆದುಕೊಂಡರೆ ಸಾಕು, ಅವನ ಮೈಯೆಲ್ಲಾ ಶುದ್ಧವಾಗಿರುತ್ತದೆ. ನೀವೂ ಕೂಡ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೇಸು, “ಸ್ನಾನಮಾಡಿಕೊಂಡವನ ದೇಹವೆಲ್ಲಾ ಶುದ್ಧವಾಗಿರುತ್ತದೆ. ಅವನು ತನ್ನ ಪಾದಗಳನ್ನು ತೊಳೆದುಕೊಂಡರೆ ಸಾಕು. ನೀವು ಸಹ ಶುದ್ಧರಾಗಿದ್ದೀರಿ, ಆದರೆ ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೇಸು ಅವನಿಗೆ, “ಸ್ನಾನಮಾಡಿಕೊಂಡವರು ತಮ್ಮ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು. ಅವರು ಸಂಪೂರ್ಣವಾಗಿ ಶುದ್ಧರಾಗಿದ್ದಾರೆ. ನೀವು ಸಹ ಶುದ್ಧರಾಗಿದ್ದೀರಿ. ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತನ್ನಾ ಜೆಜುನ್ “ಪಾನಿ ನ್ಹಲ್ಲೆ ಪವಿತ್ರ್ ಹಾತ್ ತೆಂಚೆ ಪಾಯ್ ಎವ್ಡೆಚ್ ಧುಲ್ಯಾರ್ ಫಿರೆ ಸಗ್ಳೆ ಆಂಗುಚ್ ಧುತಲಿ ಗರಜ್ ನಾ. ಎಕ್ಲ್ಯಾಕ್ ಸೊಡುನ್ ತುಮಿ ಸಗ್ಳೆ ಜಾನಾ ಪವಿತ್ರ್ ಹಾಸಿ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |