ಯೋಹಾನ 13:17 - ಕನ್ನಡ ಸತ್ಯವೇದವು J.V. (BSI)17 ನೀವು ಇದನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಖರೆ ಅತ್ತಾ ತುಮ್ಕಾ ಹೆ ಖರೆ ಗೊತ್ತ್ ಹೊಲೆ ಹ್ಯಾಚ್ ಖರೆಪಾನಾತ್ ತುಮಿ ಚಲ್ಲ್ಯಾರ್, ತುಮ್ಚೆ ಕವ್ಡೆ ಬರೆ! ಅಧ್ಯಾಯವನ್ನು ನೋಡಿ |