ಯೋಹಾನ 13:22 - ಕನ್ನಡ ಸತ್ಯವೇದವು J.V. (BSI)22 ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಅನುಮಾನಪಟ್ಟು ಒಬ್ಬರನ್ನೊಬ್ಬರು ನೋಡುವವರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೇಸು ಯಾರನ್ನು ಕುರಿತು ಹಾಗೆಂದರೆಂದು ತಿಳಿಯದೆ ಶಿಷ್ಯರು ಒಬ್ಬರನ್ನೊಬ್ಬರು ಸಂಶಯದಿಂದ ನೋಡುವವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೇಸುವಿನ ಶಿಷ್ಯರೆಲ್ಲಾ ಒಬ್ಬರನ್ನೊಬ್ಬರು ನೋಡತೊಡಗಿದರು. ಆತನು ಯಾರ ಬಗ್ಗೆ ಮಾತಾಡುತ್ತಿದ್ದಾನೆಂದು ಅವರಿಗೆ ಅರ್ಥವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಶಿಷ್ಯರು ಗಲಿಬಿಲಿಗೊಂಡು, “ಯೇಸು ಯಾರನ್ನು ಕುರಿತು ಹೇಳಿದರು?” ಎಂದು ಒಬ್ಬರನ್ನೊಬ್ಬರು ನೋಡುವವರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತನ್ನಾ ಶಿಸಾ ಎಕಾಮೆಕಾಕ್ನಿ ಬಗುಕ್ ಪಡ್ಲಿ ಅನಿ ಕೊನ್ ಅಶಿಲ್ ತೊ ಮನ್ತಲ್ಯಾ ಗೊಂದಳಾತ್ ಪಡ್ಲಿ. ಅಧ್ಯಾಯವನ್ನು ನೋಡಿ |