ಯೋಹಾನ 13:24 - ಕನ್ನಡ ಸತ್ಯವೇದವು J.V. (BSI)24 ಇವನಿಗೆ ಸೀಮೋನ ಪೇತ್ರನು ಸನ್ನೆಮಾಡಿ - ಯಾರನ್ನು ಕುರಿತು ಮಾತಾಡಿದನು, ತಿಳಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, “ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸಿಮೋನಪೇತ್ರನು, “ಯಾರನ್ನು ಕುರಿತು ಹಾಗೆ ಹೇಳುತ್ತಿದ್ದಾರೆಂದು ಕೇಳು,” ಎಂದು ಸನ್ನೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಸೀಮೋನ್ ಪೇತ್ರನು ಈ ಶಿಷ್ಯನಿಗೆ, ಯಾರನ್ನು ಕುರಿತು ಯೇಸು ಹೇಳುತ್ತಿದ್ದಾನೆಂದು ಕೇಳಿ ತಿಳಿದುಕೊಳ್ಳಲು ಸನ್ನೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಸೀಮೋನ ಪೇತ್ರನು ಅವನಿಗೆ ಸನ್ನೆಮಾಡಿ, “ಅವರು ಯಾರ ವಿಷಯವಾಗಿ ಮಾತನಾಡಿದರು ಕೇಳು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಸಿಮಾವ್ ಪೆದ್ರುನ್ ತ್ಯಾ ಶಿಸಾಕ್, “ತೊ ಕೊನಾಚ್ಯಾ ವಿಶಯಾತ್ ಬೊಲುಲಾ ಮನುನ್ ಇಚಾರ್” ಮನುನ್ ಸೊನ್ನಿ ಕರುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |