ಯೋಹಾನ 13:30 - ಕನ್ನಡ ಸತ್ಯವೇದವು J.V. (BSI)30 ಅವನು ಆ ತುತ್ತನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು. ಆಗ ರಾತ್ರಿಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇಸ್ಕರಿಯೋತ ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಅಲ್ಲಿಂದ ಎದ್ದು ಹೊರಗೆ ಹೋದನು. ಆಗ ರಾತ್ರಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆ ರೊಟ್ಟಿಯ ತುಂಡನ್ನು ತೆಗೆದುಕೊಂಡಕೂಡಲೇ ಯೂದನು ಎದ್ದು ಹೊರಟುಹೋದನು; ಆಗ ರಾತ್ರಿಯಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೇಸು ಕೊಟ್ಟ ರೊಟ್ಟಿಯನ್ನು ತೆಗೆದುಕೊಂಡ ನಂತರ ಯೂದನು ಅಲ್ಲಿಂದ ಹೊರಟುಹೋದನು. ಆಗ ರಾತ್ರಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು. ಆಗ ರಾತ್ರಿಯಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತಿ ಭಾಕ್ರಿ ಘೆಟಲ್ಲ್ಯಾ ತನ್ನಾಚ್ ತಾಬೊಡ್ತೊಬ್ ಜುದಾಸ್ ಥೈತ್ನಾ ಭಾಯ್ರ್ ಗೆಲೊ, ತನ್ನಾ ರಾತ್ ಹೊಲ್ಲಿ. ಅಧ್ಯಾಯವನ್ನು ನೋಡಿ |