ಯೋಹಾನ 13:6 - ಕನ್ನಡ ಸತ್ಯವೇದವು J.V. (BSI)6 ಹೀಗೆ ಸೀಮೋನ ಪೇತ್ರನ ಬಳಿಗೆ ಬರಲು ಇವನು ಆತನಿಗೆ - ಸ್ವಾಮೀ, ನೀನು ನನ್ನ ಕಾಲುಗಳನ್ನು ತೊಳೆಯಬೇಕೇ? ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೀಗೆ, ಅವರು ಸಿಮೋನ ಪೇತ್ರನ ಹತ್ತಿರಕ್ಕೆ ಬಂದಾಗ ಆತ, “ಪ್ರಭುವೇ, ನೀವು ನನ್ನ ಕಾಲುಗಳನ್ನು ತೊಳೆಯುವುದೇ?” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೇಸು ಸೀಮೋನ್ ಪೇತ್ರನ ಬಳಿಗೆ ಬಂದಾಗ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ನೀನು ತೊಳೆಯಕೂಡದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೇಸು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಯೇಸುವಿಗೆ, “ಸ್ವಾಮೀ, ನೀವು ನನ್ನ ಪಾದಗಳನ್ನು ತೊಳೆಯುತ್ತೀರೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅಶೆ ತೊ ಸಿಮಾವ್ ಪೆದ್ರುಕ್ಡೆ ಯೆಲೊ, ತನ್ನಾ ಪೆದ್ರುನ್ ಜೆಜುಕ್, “ಧನಿಯಾ, ತಿಯಾ ಮಾಜೆ ಪಾಯ್ ಧುತೆಯ್ ಕಾಯ್?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |