Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:7 - ಕನ್ನಡ ಸತ್ಯವೇದವು J.V. (BSI)

7 ಅದಕ್ಕೆ ಯೇಸು - ನಾನು ಮಾಡುವದು ಈಗ ನಿನಗೆ ತಿಳಿಯುವದಿಲ್ಲ, ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಯೇಸು “ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೇಸು, “ನಾನು ಮಾಡುತ್ತಿರುವುದು ನಿನಗೆ ಈಗ ಅರ್ಥವಾಗದು, ಮುಂದೆ ಅರ್ಥವಾಗುತ್ತದೆ,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು, “ಈಗ ನಾನು ಏನು ಮಾಡುತ್ತಿರುವೆನೆಂದು ನಿನಗೆ ಗೊತ್ತಿಲ್ಲ. ಆದರೆ ಮುಂದೆ ನೀನು ಅರ್ಥಮಾಡಿಕೊಳ್ಳುವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೇಸು ಅವನಿಗೆ, “ನಾನು ಮಾಡುವುದು ಏನೆಂದು ಈಗ ನಿನಗೆ ಅರ್ಥವಾಗುವುದಿಲ್ಲ. ಆದರೆ ಇನ್ನು ಮುಂದೆ ನಿನಗೆ ಅರ್ಥವಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಜೆಜುನ್, “ಮಿಯಾ ಕಾಯ್ ಕರುಕ್ ಲಾಗ್ಲಾ ಮನ್ತಲೆ ತುಕಾ ಅತ್ತಾ ಕಳಿನಾ, ಖರೆ ಮಾನಾ ತುಕಾ ಸಗ್ಳೆ ಕಳ್ತಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:7
11 ತಿಳಿವುಗಳ ಹೋಲಿಕೆ  

ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ; ಆಗ ನಾನು - ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು ಎಂದು ಪ್ರಶ್ನೆಮಾಡಲು ಅವನು -


ಇದು ಆತನ ಶಿಷ್ಯರಿಗೆ ಮೊದಲು ತಿಳಿದಿರಲಿಲ್ಲ. ಆದರೆ ಯೇಸು ತನ್ನ ಮಹಿಮೆಯ ಪದವಿಗೆ ಬಂದ ಮೇಲೆ ಇದು ಆತನ ವಿಷಯವಾಗಿಯೇ ಬರೆದದೆ ಎಂದೂ ಆತನಿಗೆ ನಾವು ಅದನ್ನೆಲ್ಲಾ ಮಾಡಿದೆವೆಂದೂ ಅವರ ನೆನಪಿಗೆ ಬಂತು.


ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.


ಕಾದುಕೊಂಡು ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯ ಮಟ್ಟಿಗೆ ತಾಳಿರುವವನು ಧನ್ಯನು.


ಸೀಮೋನ ಪೇತ್ರನು ಆತನನ್ನು - ಸ್ವಾಮೀ, ಎಲ್ಲಿಗೆ ಹೋಗುತ್ತೀ? ಎಂದು ಕೇಳಿದ್ದಕ್ಕೆ ಯೇಸು - ನಾನು ಹೋಗುವಲ್ಲಿಗೆ ನೀನು ಈಗ ನನ್ನ ಹಿಂದೆ ಬರಲಾರಿ, ತರುವಾಯ ನನ್ನ ಹಿಂದೆ ಬರುವಿ ಅಂದನು.


ಜನ ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಳ್ಳುವರು, ಕೊಡುವರು.


ಹೀಗೆ ಸೀಮೋನ ಪೇತ್ರನ ಬಳಿಗೆ ಬರಲು ಇವನು ಆತನಿಗೆ - ಸ್ವಾಮೀ, ನೀನು ನನ್ನ ಕಾಲುಗಳನ್ನು ತೊಳೆಯಬೇಕೇ? ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು