Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:29 - ಕನ್ನಡ ಸತ್ಯವೇದವು J.V. (BSI)

29 ಅದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ ಅದು ನಡೆಯುವದಕ್ಕಿಂತ ಮುಂಚೆಯೇ ಈಗ ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇದೆಲ್ಲಾ ಈಡೇರುವಾಗ ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ತಿಳಿಯಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇದು ಸಂಭವಿಸುವುದಕ್ಕಿಂತ ಮೊದಲೇ ನಾನು ನಿಮಗೆ ಇದನ್ನು ಈಗಲೇ ತಿಳಿಸಿದ್ದೇನೆ. ಹೀಗಿರಲು, ಇದು ಸಂಭವಿಸುವಾಗ ನೀವು ನಂಬುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದು ನಡೆಯುವಾಗ ನೀವು ನಂಬುವಂತೆ ಇದೆಲ್ಲಾ ನಡೆಯುವುದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಅಶೆ ಹೆ ಸಗ್ಳೆ ಘಡುನ್ ಹೊಲ್ಲ್ಯಾ ತನ್ನಾ ತುಮಿ ವಿಶ್ವಾಸ್ ಕರುಚೆ ಮನುನ್ ಹೆ ಸಗ್ಳೆ ಘಡುಚ್ಯಾ ಅದ್ದಿಚ್ ಮಿಯಾ ತುಮ್ಕಾ ಸಾಂಗಟ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:29
4 ತಿಳಿವುಗಳ ಹೋಲಿಕೆ  

ಅದು ನಡೆಯುವಾಗ ನನ್ನನ್ನೇ ಆತನೆಂದು ನೀವು ನಂಬುವಂತೆ ಅದು ನಡೆಯುವದಕ್ಕಿಂತ ಮುಂಚೆ ಅದನ್ನು ಇಂದಿನಿಂದ ನಿಮಗೆ ಹೇಳುತ್ತೇನೆ.


ಇನ್ನು ನಾನು ನಿಮ್ಮ ಸಂಗಡ ಬಹಳ ಮಾತುಗಳನ್ನಾಡುವದಿಲ್ಲ, ಯಾಕಂದರೆ ಇಹಲೋಕಾಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ಯಾವದೊಂದೂ ನನ್ನಲ್ಲಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು