ಯೋಹಾನ 15:21 - ಕನ್ನಡ ಸತ್ಯವೇದವು J.V. (BSI)21 ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿವಿುತ್ತ ನಿಮಗೆ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಅವರು ನನ್ನನ್ನು ಕಳುಹಿಸಿದ ತಂದೆಯನ್ನು ತಿಳಿಯದಿರುವುದರಿಂದಲೇ ನನ್ನ ಹೆಸರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖರೆ ತುಮಿ ಮಾಜೆ ಹೊಲ್ಲ್ಯಾಸಾಟಿ ತೆನಿ ತುಮ್ಕಾ ಹೆ ಸಗ್ಳೆ ಕರ್‍ತಾತ್, ತೆನಿ ಮಾಕಾ ಧಾಡುನ್ ದಿಲ್ಲ್ಯಾಕ್ ವಳ್ಕಿನ್ಯಾತ್. ಅಧ್ಯಾಯವನ್ನು ನೋಡಿ |