Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:3 - ಕನ್ನಡ ಸತ್ಯವೇದವು J.V. (BSI)

3 ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ಶುದ್ಧರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನಿಮಗೆ ಹೇಳಿದ ಉಪದೇಶದಿಂದ ನೀವು ಈಗಾಗಲೇ ಶುದ್ಧರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮಿ ತರ್ ಮಿಯಾ ಶಿಕ್ವಲ್ಲ್ಯಾ ಶಿಕಾಪಾ ವೈನಾ ಮಾಳ್ ಕರಲ್ಲ್ಯಾ ಫಾಟ್ಯಾಂಚ್ಯಾ ಸರ್ಕೆ ಹೊಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:3
6 ತಿಳಿವುಗಳ ಹೋಲಿಕೆ  

ಇವರನ್ನು ಸತ್ಯದಲ್ಲಿ ಸೇರಿಸಿ ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು.


ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಯೇಸು ಅವನಿಗೆ - ಸ್ನಾನಮಾಡಿಕೊಂಡವನ ಕಾಲುಗಳನ್ನು ತೊಳೆಯುವದಲ್ಲದೆ ಬೇರೇನೂ ತೊಳೆಯಬೇಕಾಗಿರುವದಿಲ್ಲ, ಅವನ ಮೈಯೆಲ್ಲಾ ಶುದ್ಧವಾಗಿದೆ. ನೀವೂ ಶುದ್ಧರಾಗಿದ್ದೀರಿ; ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲವೆಂದು ಹೇಳಿದನು.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲಕೊಡುವ ಹಾಗೆ ಅದನ್ನು ಶುದ್ಧಿಮಾಡುತ್ತಾನೆ.


ಇವರು ನಿಜವಾಗಿ ಪ್ರತಿಷ್ಠಿತರಾಗಬೇಕೆಂದು ಇವರಿಗೋಸ್ಕರ ನಾನು ನನ್ನನ್ನು ಪ್ರತಿಷ್ಠೆಪಡಿಸಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು