ಯೋಹಾನ 16:12 - ಕನ್ನಡ ಸತ್ಯವೇದವು J.V. (BSI)12 ನಾನು ನಿಮಗೆ ಹೇಳಬೇಕಾದದ್ದು ಇನ್ನೂ ಬಹಳ ಉಂಟು; ಆದರೆ ಸದ್ಯಕ್ಕೆ ಅದನ್ನು ಹೊರಲಾರಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆ. ಸಧ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನಾನು ನಿಮಗೆ ತಿಳಿಸಬೇಕಾದ ಇನ್ನೂ ಅನೇಕ ಸಂಗತಿಗಳಿವೆ. ಆದರೆ ಈಗ ಆ ಸಂಗತಿಗಳನ್ನು ಸ್ವೀಕರಿಸಿಕೊಳ್ಳಲು ನಿಮಗೆ ಬಹು ಕಷ್ಟವಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ. ಆದರೆ ನೀವು ಈಗ ಅವುಗಳನ್ನು ತಾಳಿಕೊಳ್ಳಲಾರಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅನಿ ಲೈ ಮಿಯಾ ತುಮ್ಕಾ ಸಾಂಗ್ತಲೆ ಹಾಯ್ ಖರೆ ತುಮ್ಚ್ಯಾನ್ ತೆ ಸಗ್ಳೆ ಸಂಬಾಳುನ್ ಘೆವ್ಕ್ ಹೊಯ್ನಾ. ಅಧ್ಯಾಯವನ್ನು ನೋಡಿ |