Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:18 - ಕನ್ನಡ ಸತ್ಯವೇದವು J.V. (BSI)

18 ಸ್ವಲ್ಪಕಾಲವೆಂದು ಈತನು ಹೇಳುವ ಈ ಮಾತೇನು? ಏನು ಮಾತಾಡುತ್ತಾನೋ ನಮಗೆ ತಿಳಿಯದು ಅಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “‘ಸ್ವಲ್ಪ ಕಾಲವೆಂದು’ ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು” ಎಂದು ಅಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ‘ತುಸುಕಾಲ’ ಎಂದರೇನು? ಇವರ ಮಾತೇ ನಮಗೆ ಅರ್ಥವಾಗುತ್ತಿಲ್ಲವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಶಿಷ್ಯರು, “‘ಸ್ವಲ್ಪಕಾಲ’ ಎಂದರೇನು? ಆತನ ಮಾತೇ ನಮಗೆ ಅರ್ಥವಾಗುತ್ತಿಲ್ಲ” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇವರು ಹೇಳುವುದರ ಅರ್ಥವೇನು? ‘ಸ್ವಲ್ಪಕಾಲ’ ಎಂದು ಹೇಳುತ್ತಾರಲ್ಲ? ಇವರು ಏನು ಮಾತನಾಡುತ್ತಾರೋ ನಮಗೆ ತಿಳಿಯದು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹ್ಯೊ ಉಲ್ಲೊ ಎಳ್ ಮಟ್ಲ್ಯಾರ್ ಕಾಯ್? ಹ್ಯೊ ಕಾಚ್ಯಾ ವಿಶಯಾತ್ ಬೊಲುಲಾ ಮನುನ್ “ಅಮ್ಕಾ ಕಳಿನಾ ಹೊಲಾ” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:18
5 ತಿಳಿವುಗಳ ಹೋಲಿಕೆ  

ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,


ಕಾಲವನ್ನು ನೋಡಿದರೆ ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.


ಇದನ್ನು ಕೇಳಿ ಶಿಷ್ಯರಲ್ಲಿ ಕೆಲವರು - ಇದೇನು ಈತನು ಹೇಳುವ ಮಾತು? ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ, ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅನ್ನುತ್ತಾನೆ; ಮತ್ತು ನಾನು ತಂದೆಯ ಬಳಿಗೆ ಹೋಗುವದರಿಂದ ಅನ್ನುತ್ತಾನೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು -


ಯೇಸು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ - ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ, ಇನ್ನು ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು