Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:9 - ಕನ್ನಡ ಸತ್ಯವೇದವು J.V. (BSI)

9 ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯದಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪಾಪದ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಅವರು ನನ್ನಲ್ಲಿ ವಿಶ್ವಾಸ ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನನ್ನು ನಂಬದಿರುವುದರಿಂದ ಜನರಲ್ಲಿ ಪಾಪವಿದೆಯೆಂದು ಆ ಸಹಾಯಕನು ನಿರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜನರು ನನ್ನನ್ನು ನಂಬದೆ ಇರುವ ಕಾರಣದಿಂದ, ಪಾಪದ ವಿಷಯವಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಪಾಪಾಚ್ಯಾ ವಿಶಯಾತ್ ಚುಕ್ ವಾಟೆರ್ ಹಾತ್, ಕಶ್ಯಾಕ್ ಮಟ್ಲ್ಯಾರ್, ತೆನಿ ಮಾಜ್ಯಾ ವರ್ತಿ ವಿಶ್ವಾಸ್ ಕರಿನಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:9
18 ತಿಳಿವುಗಳ ಹೋಲಿಕೆ  

ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂತು, ನಾನು ಸತ್ತೆನು.


ಆತನು ಬಂದು ಪಾಪ ನೀತಿ ನ್ಯಾಯತೀರ್ವಿಕೆ ಈ ವಿಷಯಗಳಲ್ಲಿ ಲೋಕಕ್ಕೆ ಅರುಹನ್ನು ಹುಟ್ಟಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು