Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:7 - ಕನ್ನಡ ಸತ್ಯವೇದವು J.V. (BSI)

7 ನೀನು ನನಗೆ ಕೊಟ್ಟದ್ದೆಲ್ಲಾ ನಿನ್ನಿಂದಲೇ ಬಂದದೆ ಎಂದು ಈಗ ಇವರು ತಿಳುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ನನಗೆ ಕೊಟ್ಟಿದೆಲ್ಲವೂ ನಿಜವಾಗಿ ನಿಮ್ಮಿಂದಲೇ ಬಂದಿರುವುದೆಂದು ಈಗ ಇವರಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ನನಗೆ ಕೊಟ್ಟ ಪ್ರತಿಯೊಂದೂ ನಿನ್ನಿಂದಲೇ ಬಂದಿದೆ ಎಂಬುದು ಇವರಿಗೆ ಈಗ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ನನಗೆ ಕೊಟ್ಟಿದ್ದೆಲ್ಲವೂ ನಿಮ್ಮಿಂದಲೇ ಬಂದಿವೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಅತ್ತಾ ತೆಂಕಾ ಜೆ ಕಾಯ್ ಮಾಕಾ ದಿಲ್ಲೆ ಹಾಯ್ ತೆ ಸಗ್ಳೆ ತುಜೆಕ್ನಾಚ್ ಯೆಲಾ ಮನುನ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:7
11 ತಿಳಿವುಗಳ ಹೋಲಿಕೆ  

ತಂದೆಗೆ ಇರುವದೆಲ್ಲಾ ನನ್ನದು; ಆದದರಿಂದಲೇ ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಸುವನೆಂದು ಹೇಳಿದೆನು.


ನನ್ನದೆಲ್ಲಾ ನಿನ್ನದೇ, ನಿನ್ನದೆಲ್ಲಾ ನನ್ನದೇ; ಮತ್ತು ಇವರಿಂದ ನನಗೆ ಮಹಿಮೆ ಉಂಟಾಗಿದೆ.


ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.


ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ಲೋಕದೊಳಗಿಂದ ನೀನು ನನಗೆ ಕೊಟ್ಟ ಮನುಷ್ಯರಿಗೆ ನಿನ್ನ ಹೆಸರನ್ನು ತಿಳಿಯಪಡಿಸಿದೆನು. ಇವರು ನಿನ್ನವರಾಗಿದ್ದರು, ನೀನು ಇವರನ್ನು ನನಗೆ ಕೊಟ್ಟೆ; ಮತ್ತು ಇವರು ನಿನ್ನ ವಾಕ್ಯವನ್ನು ಕೈಕೊಂಡು ನಡೆದಿದ್ದಾರೆ.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು