ಯೋಹಾನ 18:10 - ಕನ್ನಡ ಸತ್ಯವೇದವು J.V. (BSI)10 ಸೀಮೋನ ಪೇತ್ರನಲ್ಲಿ ಒಂದು ಕತ್ತಿ ಇತ್ತು; ಅದನ್ನು ಅವನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಷ್ಟರೊಳಗೆ ಸಿಮೋನ ಪೇತ್ರನು ತನ್ನಲ್ಲಿದ್ದ ಖಡ್ಗವನ್ನು ಹಿರಿದು, ಪ್ರಧಾನಯಾಜಕನ ಸೇವಕನಾದ ಮಾಲ್ಕನ ಬಲಗಿವಿಯನ್ನು ಕತ್ತರಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೀಮೋನ್ ಪೇತ್ರನ ಬಳಿ ಒಂದು ಖಡ್ಗವಿತ್ತು. ಅವನು ಆ ಖಡ್ಗವನ್ನು ಹೊರತೆಗೆದು ಪ್ರಧಾನ ಯಾಜಕನ ಸೇವಕನೊಬ್ಬನಿಗೆ ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು. (ಆ ಸೇವಕನ ಹೆಸರು ಮಾಲ್ಕ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ತೆಗೆದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಸೇವಕನ ಹೆಸರು ಮಲ್ಕ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಸಿಮಾವ್ ಪೆದ್ರುನ್ ಅಪ್ನಾಚೊ ಚಾಕು ಕಾಡ್ಲ್ಯಾನ್, ಅನಿ ಮೊಟ್ಯಾ ಯಾಜಕಾಂಚ್ಯಾ ಆಳಾಚ್ಯಾ ಕಾನಾಕ್ ಮಾರುನ್, ತೆಚೊ ಉಜ್ವೊ ಕಾನುಚ್ ಕಾತ್ರುನ್ ಕಾಡ್ಲ್ಯಾನ್. ತ್ಯಾ ಆಳಾಚೆ ನಾವ್ ಮಾಲ್ಖ್ ಮನುನ್ ಹೊತ್ತೆ. ಅಧ್ಯಾಯವನ್ನು ನೋಡಿ |