ಯೋಹಾನ 18:27 - ಕನ್ನಡ ಸತ್ಯವೇದವು J.V. (BSI)27 ಅದಕ್ಕೆ ಪೇತ್ರನು ತಿರಿಗಿ ಅಲ್ಲ ಅಂದನು. ಕೂಡಲೆ ಕೋಳಿ ಕೂಗಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಪೇತ್ರನು ಪುನಃ ಅಲ್ಲಗಳೆದನು. ಕೂಡಲೇ ಕೋಳಿ ಕೂಗಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದರೆ ಪೇತ್ರನು ಮತ್ತೆ, “ಇಲ್ಲ, ನಾನು ಆತನೊಂದಿಗೆ ಇರಲಿಲ್ಲ!” ಎಂದನು. ಆ ಕೂಡಲೇ ಕೋಳಿ ಕೂಗಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಪೇತ್ರನು ತಿರುಗಿ ನಿರಾಕರಿಸಿದನು. ಆಗ ಕೂಡಲೇ ಹುಂಜ ಕೂಗತೊಡಗಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಅನಿಬಿ ಪೆದ್ರುನ್ “ನಾ,” ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ಕೊಂಬ್ಯಾನ್ ಭೊಕ್ಲ್ಯಾನ್. ಅಧ್ಯಾಯವನ್ನು ನೋಡಿ |