ಯೋಹಾನ 18:30 - ಕನ್ನಡ ಸತ್ಯವೇದವು J.V. (BSI)30 ಅವರು ಅವನಿಗೆ - ಇವನು ದುಷ್ಕರ್ಮಿಯಲ್ಲದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿದ್ದಿಲ್ಲವೆಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವರು, “ಇವನು ಅಪರಾಧಿಯಲ್ಲದಿದ್ದರೆ, ಇವನನ್ನು ನಿಮಗೆ ತಂದೊಪ್ಪಿಸುತ್ತಿರಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೆಹೂದ್ಯರು, “ಇವನು ಒಬ್ಬ ಕೆಟ್ಟ ಮನುಷ್ಯ. ಆದಕಾರಣ, ನಾವು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆವು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೆಹೂದಿ ನಾಯಕರು, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತನ್ನಾ ತೆನಿ, “ತೆನಿ ಕಾಯ್ಬಿ ಚುಕ್ ಕರಲ್ಲಿ ನಸ್ಲ್ಯಾರ್, ಅಮಿ ತೆಕಾ ತುಜೆಕ್ಡೆ ಹಾನಿನಸಿ ಹೊತ್ತಾಂವ್” ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |