Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:6 - ಕನ್ನಡ ಸತ್ಯವೇದವು J.V. (BSI)

6 ಆತನು ಅವರಿಗೆ - ನಾನೇ ಅವನು ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲದ ಮೇಲೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನಾನೇ ಆತನು,” ಎಂದು ಯೇಸು ನುಡಿಯುತ್ತಲೇ, ಅವರೆಲ್ಲರೂ ಹಿಂದೆ ಸರಿದು ನೆಲದ ಮೇಲೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು, “ನಾನೇ ಯೇಸು” ಎಂದಾಗ ಅವರು ಹಿಂದೆ ಸರಿದು ನೆಲದ ಮೇಲೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಸು ಅವರಿಗೆ, “ನಾನೇ ಆತನು,” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆಜುನ್ “ಮಿಯಾಚ್ ತೊ” ಮನುನ್ ಮಟಲ್ಲ್ಯಾ ತನ್ನಾ ತೆನಿ ಫಾಟಿ ಸರಕ್ಲೆ ಅನಿ ಜಿಮ್ನಿ ವರ್ತಿ ಡಬ್ ಪಡ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:6
9 ತಿಳಿವುಗಳ ಹೋಲಿಕೆ  

ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು ತಾವೇ ನೆಲಕ್ಕೆ ಬಿದ್ದುಹೋದರು.


ಚೀಯೋನನ್ನು ದ್ವೇಷಿಸುವವರೆಲ್ಲರು ಅವಮಾನದಿಂದ ಹಿಂದಿರುಗಲಿ.


ನನ್ನ ಪ್ರಾಣವನ್ನು ತೆಗೆಯುವದಕ್ಕೆ ಸಮಯ ನೋಡುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ.


ಅದಕ್ಕೆ ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅನ್ನಲು ಯೇಸು ಅವರಿಗೆ - ನಾನೇ ಅವನು ಎಂದು ಹೇಳಿದನು. ಆತನನ್ನು ಹಿಡುಕೊಡುವ ಯೂದನು ಸಹ ಅವರ ಸಂಗಡ ನಿಂತಿದ್ದನು.


ಆತನು - ಯಾರನ್ನು ಹುಡುಕುತ್ತೀರೆಂದು ತಿರಿಗಿ ಅವರನ್ನು ಕೇಳಲು ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು