ಯೋಹಾನ 18:7 - ಕನ್ನಡ ಸತ್ಯವೇದವು J.V. (BSI)7 ಆತನು - ಯಾರನ್ನು ಹುಡುಕುತ್ತೀರೆಂದು ತಿರಿಗಿ ಅವರನ್ನು ಕೇಳಲು ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಆತನು ಪುನಃ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು ಹುಡುಕುತ್ತೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೇಸು ಮತ್ತೊಮ್ಮೆ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಲು, “ನಜರೇತಿನ ಯೇಸುವನ್ನು,” ಎಂದು ಉತ್ತರಬಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೇಸು ಅವರಿಗೆ ಮತ್ತೆ “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು. ಅವರು, “ನಜರೇತಿನ ಯೇಸುವನ್ನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಯೇಸು ಅವರಿಗೆ ತಿರುಗಿ, “ನೀವು, ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅನಿ ಎಗ್ದಾ ಜೆಜುನ್ ತೆಂಕಾ,“ತುಮಿ ಕೊನಾಕ್ ಹುಡ್ಕುಕ್ ಲಾಗ್ಲ್ಯಾಶಿ?” ಮನುನ್ ಇಚಾರ್‍ಲ್ಯಾನ್. ತೆನಿ “ನಜರೆತಾಚ್ಯಾ ಜೆಜುಕ್” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |