ಯೋಹಾನ 18:9 - ಕನ್ನಡ ಸತ್ಯವೇದವು J.V. (BSI)9 ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ಹೀಗೆ ನೆರವೇರಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗೆ “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 (’ನೀವು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ಕಳೆದುಕೊಳ್ಳಲಿಲ್ಲ’ ಎಂದು ತಾವೇ ನುಡಿದ ಮಾತು ನೆರವೇರುವಂತೆ ಯೇಸು ಹೀಗೆಂದರು). ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನೀನು ನನಗೆ ಕೊಟ್ಟ ಜನರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ” ಎಂದು ಯೇಸು ಮೊದಲು ಹೇಳಿದ್ದ ಮಾತು ಹೀಗೆ ನಿಜವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗೆ, “ನೀನು ನನಗೆ ಕೊಟ್ಟವರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ,” ಎಂದು ತಾವೇ ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 “ಬಾಬಾ ತಿಯಾ ಮಾಜಾಕ್ಡೆ ದಿಲ್ಲ್ಯಾ ಎಕ್ಲ್ಯಾಕ್‍ಬಿ ಮಿಯಾ ಕಳ್ದುನ್ ಜಾವ್ಕ್ ದಿವ್ಕ್ ನಾ” ಮನುನ್ ಮಟಲ್ಲಿ ಗೊಸ್ಟ್ ಪುರಾ ಹೊವ್‍ಸಾಟ್ನಿ ತೆನಿ ಅಶೆ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |