ಯೋಹಾನ 19:11 - ಕನ್ನಡ ಸತ್ಯವೇದವು J.V. (BSI)11 ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆಕಾ ಜೆಜುನ್, “ತುಕಾ ಮಾಜೆ ವರ್ತಿ ಅದಿಕಾರ್ ಹಾಯ್ ಕಶ್ಯಾಕ್ ಮಟ್ಲ್ಯಾರ್, ದೆವಾನ್ ತೊ ಅದಿಕಾರ್ ತುಕಾ ದಿಲ್ಯಾನಾಯ್, ತೆಚೆಸಾಟ್ನಿ ಜೊ ಕೊನ್ ಮಾಕಾ ತುಜ್ಯಾ ಹಾತಿತ್ ಒಪ್ಸುನ್ ದಿಲ್ಯಾನಾಯ್ ತೆಕಾ ಮೊಟೊ ಪಾಪ್ ಲಾಗ್ತಾ”. ಅಧ್ಯಾಯವನ್ನು ನೋಡಿ |