ಯೋಹಾನ 19:18 - ಕನ್ನಡ ಸತ್ಯವೇದವು J.V. (BSI)18 ಅಲ್ಲಿ ಆತನನ್ನೂ ಆತನ ಸಂಗಡ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು; ಅವರಲ್ಲಿ ಆ ಕಡೆ ಒಬ್ಬನನ್ನು ಈ ಕಡೆ ಒಬ್ಬನನ್ನು ನಡುವೆ ಯೇಸುವನ್ನು ಇಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಲ್ಲಿ ಯೇಸುವನ್ನು ಶಿಲುಬೆಗೇರಿಸಿದರು. ಅವರ ಅಕ್ಕಪಕ್ಕದಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ಗೊಲ್ಗೊಥಾದಲ್ಲಿ ಯೇಸವನ್ನೂ ಆತನ ಸಂಗಡ ಇನ್ನಿಬ್ಬರನ್ನೂ ಶಿಲುಬೆಗೇರಿಸಿದರು. ಅವರಿಬ್ಬರನ್ನು ಯೇಸುವಿನ ಎರಡು ಕಡೆಗಳಲ್ಲಿ ಹಾಕಿ, ಯೇಸುವನ್ನು ಅವರ ಮಧ್ಯದಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅಲ್ಲಿ ಯೇಸುವನ್ನೂ ಅವರ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಗೂ ಮತ್ತೊಬ್ಬನನ್ನು ಅವರ ಎಡಗಡೆಗೂ ಇಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಥೈ ತೆನಿ ತೆಕಾ ಕುರ್ಸಾರ್ ಮಾರ್‍ಲ್ಯಾನಿ, ಅನಿ ತೆಚ್ಯಾ ವಾಂಗ್ಡಾ, ಅನಿ ದೊಗೆಜಾನಾಕ್ನಿಬಿ ಕುರ್ಸಾರ್ ಮಾರ್‍ಲ್ಯಾನಿ ತೆಂಕಾ ಹಿಕು-ತಿಕುಲ್ಯಾ ಬಾಜುಕ್, ಅನಿ ಜೆಜುಕ್ ಮದ್ದಿ ಕರುನ್ ಕುರ್ಸಾರ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |