Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:22 - ಕನ್ನಡ ಸತ್ಯವೇದವು J.V. (BSI)

22 ಅದಕ್ಕೆ ಪಿಲಾತನು - ನಾನು ಬರೆದದ್ದು ಬರೆದಾಯಿತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಪಿಲಾತನು, “ನಾನು ಬರೆದದ್ದು ಬರೆದಾಯಿತು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ಪಿಲಾತನು, “ನಾನು ಬರೆದುದು ಬರೆದಾಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪಿಲಾತನು, “ನಾನು ಬರೆದಿರುವುದನ್ನು ಬದಲಾಯಿಸಲಾಗುವುದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಪಿಲಾತನು, “ನಾನು ಬರೆದದ್ದು ಬರೆದಾಯಿತು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಪಿಲಾತಾನ್ “ಜೆ ಕಾಯ್ ಮಿಯಾ ಲಿವ್ಲಾ, ತೆ ಲಿವ್ನ್ ಹೊಲಾ”, ಮನುನ್ ಜಬಾಬ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:22
6 ತಿಳಿವುಗಳ ಹೋಲಿಕೆ  

ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಈ ಮಾತಿನ ದೆಸೆಯಿಂದ ಪಿಲಾತನು ಆತನನ್ನು ಬಿಡಿಸುವದಕ್ಕೆ ಪೇಚಾಡಿದನು. ಆದರೆ ಯೆಹೂದ್ಯರು - ನೀನು ಇವನನ್ನು ಬಿಡಿಸಿದರೆ ನೀನು ಕೈಸರನಿಗೆ ವಿುತ್ರನಲ್ಲ; ತನ್ನನ್ನು ಅರಸನಾಗಿ ಮಾಡಿಕೊಳ್ಳುವವನು ಕೈಸರನಿಗೆ ವಿರೋಧಿ ಎಂದು ಕೂಗಿ ಹೇಳಿದರು.


ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇವಿುಸಿ ಭೂವಿುಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ


ಸಮುದ್ರತರಂಗಗಳ ಘೋಷವನ್ನು ತಡೆಯುವವನೂ ಜನಾಂಗಗಳ ದೊಂಬಿಯನ್ನು ಶಾಂತಿಪಡಿಸುವವನೂ ಆಗಿದ್ದೀ.


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿ ಬಿಡುವಂತೆ ಸರ್ವಶಕ್ತನಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳಕೊಂಡವನಾಗಬೇಕಾದರೆ ಹಾಗೆಯೇ ಆಗಲಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು