Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:25 - ಕನ್ನಡ ಸತ್ಯವೇದವು J.V. (BSI)

25 ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ತಂಗಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ ಮತ್ತು ಮಗ್ದಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿಯಾದ ಮರಿಯಳು ಮತ್ತು ಮಗ್ದಲದ ಮರಿಯಳು ಶಿಲುಬೆಯ ಬಳಿಯಲ್ಲಿ ನಿಂತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೇಸುವಿನ ಶಿಲುಬೆಯ ಬಳಿಯಲ್ಲಿ ಅವರ ತಾಯಿಯೂ ಅವರ ತಾಯಿಯ ಸಹೋದರಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೆಜುಚಿ ಬಾಯ್ ಮರಿ, ಜೆಜುಚ್ಯಾ ಬಾಯ್ಚಿ ಭೆನ್, ಕ್ಲಿಯೊಪಾಸಾಚಿ ಬಾಯ್ಕೊ ಮರಿ, ಅನಿ ಮರಿ ಮಾಗ್ದೆಲಿನಾ ಹೆನಿ ಥೈಚ್ ಜೆಜುಜ್ಯಾ ಕುರ್ಸಾ ಜಗ್ಗೊಳ್ ಇಬೆ ಹೊತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:25
10 ತಿಳಿವುಗಳ ಹೋಲಿಕೆ  

ಇದಲ್ಲದೆ ಆತನ ಪರಿಚಿತಿಯವರೆಲ್ಲರೂ ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.


ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಮುಂಜಾನೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ತೆಗೆದಿರುವದನ್ನು ಕಂಡಳು.


ಅವರಲ್ಲಿ ಕ್ಲೆಯೊಫನೆಂಬವನು ಆತನನ್ನು ಯೆರೂಸಲೇವಿುಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿವಸಗಳಲ್ಲಿ ಅದರೊಳಗೆ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ ಎಂದು ಕೇಳಲು


ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರಂದರೆ - ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲದವಳೆಂಬ ಮರಿಯಳು,


ಇದಲ್ಲದೆ ನಿನ್ನ ಪ್ರಾಣಕ್ಕಂತೂ ಅಲಗು ನಾಟಿದಂತಾಗುವದು ಎಂದು ಹೇಳಿದನು.


[ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆಕೆಗೆ ಏಳು ದೆವ್ವಗಳನ್ನು ಬಿಡಿಸಿದ್ದನು.


ಆತನು ಜನರ ಗುಂಪುಗಳ ಸಂಗಡ ಇನ್ನೂ ಮಾತಾಡುತ್ತಿರುವಾಗ ಆತನ ತಾಯಿಯೂ ಸಹೋದರರೂ ಆತನನ್ನು ಮಾತಾಡಿಸಬೇಕೆಂದು ಹೊರಗೆ ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು