Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:26 - ಕನ್ನಡ ಸತ್ಯವೇದವು J.V. (BSI)

26 ಯೇಸು ತನ್ನ ತಾಯಿಯನ್ನೂ ಹತ್ತರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತಾಯಿಗೆ - ಅಮ್ಮಾ, ಇಗೋ ನಿನ್ನ ಮಗನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸು ತನ್ನ ತಾಯಿಯನ್ನೂ ಅಲ್ಲೇ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೇಸು ತಮ್ಮ ತಾಯಿಯೂ ತಾವು ಪ್ರೀತಿಸಿದ ಶಿಷ್ಯನೂ ಹತ್ತಿರದಲ್ಲಿ ನಿಂತಿರುವುದನ್ನು ಕಂಡು ತಮ್ಮ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜೆಜುನ್ ಅಪ್ನಾಚ್ಯಾ ಬಾಯ್ಕ್, ಅನಿ ಥೈ ಇಬೆ ಹೊತ್ತ್ಯಾ ಅಪ್ನಾಚ್ಯಾ ಪ್ರೆಮಾಚ್ಯಾ ಶಿಸಾಕ್ ಬಗಟ್ಲ್ಯಾನ್, ಅನಿ ತೆನಿ ಅಪ್ನಾಚ್ಯಾ ಬಾಯ್ಕ್,“ಬಾಯಿ, ಹ್ಯೊ ತುಜೊ ಲೆಕ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:26
6 ತಿಳಿವುಗಳ ಹೋಲಿಕೆ  

ಈ ಸಂಗತಿಗಳನ್ನು ಬರೆದು ಇವುಗಳ ವಿಷಯವಾಗಿ ಸಾಕ್ಷಿ ಹೇಳುವ ಶಿಷ್ಯನು ಇವನೇ. ಇವನ ಸಾಕ್ಷಿ ಸತ್ಯವೆಂದು ನಾವು ಬಲ್ಲೆವು.


ಆಕೆ ಸೀಮೋನ ಪೇತ್ರನ ಬಳಿಗೂ ಯೇಸುವಿಗೆ ಪ್ರಿಯನಾಗಿದ್ದ ಆ ಮತ್ತೊಬ್ಬ ಶಿಷ್ಯನ ಬಳಿಗೂ ಓಡಿ ಬಂದು ಅವರಿಗೆ - ಸ್ವಾವಿುಯನ್ನು ಸಮಾಧಿಯಿಂದ ತೆಗೆದುಕೊಂಡು ಹೋಗಿ ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು ಹೇಳಿದಳು.


ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬನು ಆತನ ಎದೆಯ ಹತ್ತರ ಒರಗಿಕೊಂಡಿದ್ದನು;


ಯೇಸು ಆಕೆಗೆ - ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯವು ಇನ್ನೂ ಬಂದಿಲ್ಲ ಎಂದು ಹೇಳಲು


ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ - ಅವರು ಸ್ವಾವಿುಯವರು ಎಂದು ಹೇಳಿದನು. ಸ್ವಾವಿುಯವರೆಂದು ಸೀಮೋನ ಪೇತ್ರನು ಕೇಳಿ ಮೈ ಮೇಲೆ ಬಟ್ಟೆಯಿಲ್ಲದವನಾಗಿದ್ದರಿಂದ ಒಲ್ಲಿಯನ್ನು ಸುತ್ತಿಕೊಂಡು ಸಮುದ್ರದಲ್ಲಿ ದುಮುಕಿದನು.


ಪೇತ್ರನು ತಿರುಗಿಕೊಂಡು ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವದನ್ನು ಕಂಡನು. ಆ ಶಿಷ್ಯನು ಊಟದಲ್ಲಿ ಯೇಸುವಿನ ಎದೆಯ ಕಡೆಗೆ ಬಾಗಿ - ಸ್ವಾಮೀ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು