Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:3 - ಕನ್ನಡ ಸತ್ಯವೇದವು J.V. (BSI)

3 ಆತನ ಬಳಿಗೆ ಬಂದು - ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ; ಎಂದು ಹೇಳಿ ಆತನ ಕೆನ್ನೆಗೆ ಏಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನ ಬಳಿಗೆ ಬಂದು “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಯೆಹೂದ್ಯರ ಅರಸನೇ, ನಿನಗೆ ಶುಭವಾಗಲಿ,” ಎಂದು ಜರೆಯುತ್ತಾ ಅವರ ಕೆನ್ನೆಗೆ ಹೊಡೆಯತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೈನಿಕರು ಪದೇಪದೇ ಯೇಸುವಿನ ಬಳಿಗೆ ಬಂದು, “ಯೆಹೂದ್ಯರ ರಾಜನೇ, ನಿನಗೆ ನಮಸ್ಕಾರ!” ಎಂದು ಹೇಳುತ್ತಾ ಆತನ ಕೆನ್ನೆಗೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವಿನ ಕೆನ್ನೆಗೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ತೆಚೆಕ್ಡೆ ಯೆವ್ನ್ “ಜುದೆವಾಂಚ್ಯಾ ರಾಜಾ ತುಕಾ ಜೈ ಹೊಂವ್ದಿ” ಮಟ್ಲ್ಯಾನಿ, ಅನಿ ಜಾವ್ನ್ ತೆನಿ ತೆಕಾ ಠಪ್ರಾಕ್ಯಾ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:3
7 ತಿಳಿವುಗಳ ಹೋಲಿಕೆ  

ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ - ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ ಎಂದು ಆತನನ್ನು ಪರಿಹಾಸ್ಯಮಾಡಿದರು.


ಆಗ ಪಿಲಾತನು ತಿರಿಗಿ ಅರಮನೆಯೊಳಕ್ಕೆ ಹೋಗಿ ಯೇಸುವನ್ನು ಕರೆದು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಿದನು.


ಯೇಸು ಈ ಮಾತನ್ನು ಹೇಳಿದಾಗ ಹತ್ತರ ನಿಂತಿದ್ದ ಓಲೇಕಾರರಲ್ಲಿ ಒಬ್ಬನು - ಮಹಾಯಾಜಕನಿಗೆ ಹೀಗೆ ಉತ್ತರಕೊಡುತ್ತೀಯಾ ಎಂದು ಹೇಳಿ ಆತನ ಕೆನ್ನೆಗೆ ಒಂದು ಏಟು ಹಾಕಿದನು.


ಆ ದೂತನು ಆಕೆಯ ಬಳಿಗೆ ಬಂದು - ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.


ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ, ನಮಸ್ಕಾರ ಎಂದು ಹೇಳಿ ಆತನಿಗೆ ಮುದ್ದಿಟ್ಟನು.


ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ ಎಂದು ಆತನಿಗೆ ವಂದನೆಮಾಡಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು