ಯೋಹಾನ 19:36 - ಕನ್ನಡ ಸತ್ಯವೇದವು J.V. (BSI)36 ಯಾಕಂದರೆ - ಆತನ ಒಂದು ಎಲುಬನ್ನಾದರೂ ಮುರಿಯಕೂಡದು ಎಂದು ಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಪವಿತ್ರ ಗ್ರಂಥದಲ್ಲಿ ಬರೆದಿರುವ, “ಆತನ ಎಲುಬುಗಳಲ್ಲಿ ಒಂದಾದರೂ ಮುರಿಯಲ್ಪಡುವುದಿಲ್ಲ” ಎಂಬ ಮಾತು ಹೀಗೆ ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಏಕೆಂದರೆ, “ಯೇಸುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆಯೇ ಇವೆಲ್ಲಾ ಸಂಭವಿಸಿದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 “ತೆಚೆ ಎಕ್ ಸೈತ್ ಹಡ್ಡ್ ಮೊಡುನ್ ಹೊಯ್ನಾ. ಮನುನ್ ಪವಿತ್ರ್ ಪುಸ್ತಕಾತ್ ಸಾಂಗಟಲ್ಲೆ ಖರೆ ಹೊವ್‍ಸಾಟ್ನಿ ಹೆ ಅಶೆ ಹೊಲೆ. ಅಧ್ಯಾಯವನ್ನು ನೋಡಿ |