ಯೋಹಾನ 19:9 - ಕನ್ನಡ ಸತ್ಯವೇದವು J.V. (BSI)9 ತಿರಿಗಿ ಅರಮನೆಯೊಳಕ್ಕೆ ಹೋಗಿ - ನೀನು ಎಲ್ಲಿಂದ ಬಂದವನು ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವನು ಮತ್ತೆ ಅರಮನೆಯ ಒಳಕ್ಕೆ ಬಂದು, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಉತ್ತರಕೊಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮತ್ತೆ ಭವನದೊಳಗೆ ಹೋಗಿ, ಯೇಸುವಿಗೆ, “ನೀನು ಎಲ್ಲಿಯವನು?” ಎಂದು ಕೇಳಿದನು. ಆದರೆ ಯೇಸು ಮೌನವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ತಿರುಗಿ ತನ್ನ ನಿವಾಸದೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರ ಕೊಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತೊ ಪರ್ತುನ್ ಘರಾತ್ ಗೆಲೊ, ಅನಿ ಜೆಜುಕ್ “ತಿಯಾ ಖೈತ್ನಾ ಯೆಲೆ?” ಮನುನ್ ಇಚಾರ್‍ಲ್ಯಾನ್. ಖರೆ ಜೆಜುನ್ ಜಬಾಬ್ ದಿವ್ಕ್ ನಾ. ಅಧ್ಯಾಯವನ್ನು ನೋಡಿ |