ಯೋಹಾನ 2:14 - ಕನ್ನಡ ಸತ್ಯವೇದವು J.V. (BSI)14 ಅಲ್ಲಿ ದೇವಾಲಯದೊಳಗೆ ದನ ಕುರಿ ಪಾರಿವಾಳ ಮಾರುವವರನ್ನೂ ಕೂತಿರುವ ಚಿನಿವಾರರನ್ನೂ ಕಂಡು ಹಗ್ಗದಿಂದ ಕೊರಡೆ ಮಾಡಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವಾಲಯದಲ್ಲಿ ಜನರು ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುತ್ತಿರುವುದನ್ನು ಯೇಸು ಕಂಡನು. ಇತರ ಕೆಲವು ಜನರು ಮೇಜುಗಳ ಸಮೀಪದಲ್ಲಿ ಕುಳಿತುಕೊಂಡು ಹಣ ವಿನಿಮಯ ಮಾಡುತ್ತಿದ್ದರು ಮತ್ತು ವ್ಯಾಪಾರ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ದೇವಾಲಯದ ಅಂಗಳದಲ್ಲಿ ದನ, ಕುರಿ ಹಾಗೂ ಪಾರಿವಾಳಗಳನ್ನು ಮಾರುವವರೂ ಹಣ ಬದಲಾಯಿಸುವವರೂ ಕುಳಿತಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಥೈ ದೆವಾಚ್ಯಾ ಗುಡಿತ್ ಲೊಕಾ, ಗೊರಾ, ಬಕ್ರಿ, ಅನಿ ಪಾರಿವಾಳಾ ಇಕ್ತಲೆ ತೆನಿ ಬಗಟ್ಲ್ಯಾನ್, ಅನಿ ಮೆಜಾ ವರ್ತಿ ಬಸುನ್ ಪೈಶ್ಯಾಂಚಿ ಅದ್ಲಾ-ಬದ್ಲಿ ಕರ್‍ತಲೊ ಯಾವಾರ್ ಕರ್‍ತಲಿ ಲೊಕಾಬಿ ಅಪ್ನಾಚ್ಯಾ ಜಾಗ್ಯಾ ವೈನಿ ಬಸಲ್ಲಿ ಹೊತ್ತಿ. ಅಧ್ಯಾಯವನ್ನು ನೋಡಿ |