Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:7 - ಕನ್ನಡ ಸತ್ಯವೇದವು J.V. (BSI)

7 ಯೇಸು ಅವರಿಗೆ - ಆ ಬಾನೆಗಳಲ್ಲಿ ನೀರು ತುಂಬಿರಿ ಅನ್ನಲು ಅವುಗಳನ್ನು ಕಂಠದ ಮಟ್ಟಿಗೆ ತುಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೇಸು ಸ್ವಾಮಿ ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದು ಹೇಳಿದರು. ಅವರು ಕಂಠದವರೆಗೆ ತುಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರನ್ನು ತುಂಬಿರಿ” ಎಂದು ಹೇಳಿದನು. ಅಂತೆಯೇ ಸೇವಕರು ಆ ಬಾನೆಗಳ ಕಂಠದವರೆಗೂ ನೀರನ್ನು ತುಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದರು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜೆಜುನ್ ಆಳಾಕ್ನಿ, “ತ್ಯಾ ಢೊನ್ಯಾತ್ನಿ ಪಾನಿ ವೊತುನ್ ಭರಾ” ಮಟ್ಲ್ಯಾನ್ ತೆನಿ ತ್ಯಾ ಢೊನ್ಯಾತ್ನಿ ಉಲ್ಲೊಬಿ ಜಾಗೊ ಥೈ ನಸ್ತಾನಾ ಖಳ್ಕಳಿತ್ ಪಾನಿ ಭರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:7
12 ತಿಳಿವುಗಳ ಹೋಲಿಕೆ  

ಆತನ ತಾಯಿಯು ಕೆಲಸದವರಿಗೆ - ಆತನು ನಿಮಗೆ ಏನು ಹೇಳುವನೋ ಅದನ್ನು ಮಾಡಿರಿ ಅಂದಳು.


ದ್ರಾಕ್ಷಾರಸವು ಸಾಲದೆ ಹೋಗಲಾಗಿ ಯೇಸುವಿನ ತಾಯಿ ಆತನಿಗೆ - ಅವರಲ್ಲಿ ದ್ರಾಕ್ಷಾರಸವಿಲ್ಲ ಎಂದು ಹೇಳಿದಳು.


ಆಗ ಎಲೀಯನು ಆಕೆಗೆ - ಹೆದರಬೇಡ; ನೀನು ಹೇಳಿದಂತೆ ಮಾಡು, ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.


ಯೆಹೂದ್ಯರ ಶುದ್ಧಾಚಾರದ ಪದ್ಧತಿಯ ಪ್ರಕಾರ ಎರಡು ಮೂರು ಕೊಳಗ ನೀರು ಹಿಡಿಯುವ ಆರು ಕಲ್ಲಿನ ಬಾನೆಗಳು ಅಲ್ಲಿ ಇಟ್ಟಿದ್ದವು.


ಆಗ ಅವರಿಗೆ - ಈಗ ಅದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಿದಾಗ ತಕ್ಕೊಂಡು ಹೋಗಿ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು