ಯೋಹಾನ 2:8 - ಕನ್ನಡ ಸತ್ಯವೇದವು J.V. (BSI)8 ಆಗ ಅವರಿಗೆ - ಈಗ ಅದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಿದಾಗ ತಕ್ಕೊಂಡು ಹೋಗಿ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೇಸು, “ಈಗ ತೋಡಿಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿ,” ಎಂದು ಹೇಳಲು ಅವರು ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬಳಿಕ ಯೇಸು ಸೇವಕರಿಗೆ, “ಈಗ ಸ್ವಲ್ಪ ನೀರನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದನು. ಅಂತೆಯೇ ಅವರು ಅದನ್ನು ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅನಂತರ ಯೇಸು ಅವರಿಗೆ, “ಈಗ ಇದನ್ನು ತೆಗೆದುಕೊಂಡು ಔತಣದ ಮೇಲ್ವಿಚಾರಕನಿಗೆ ಕೊಡಿರಿ,” ಎಂದರು. ಸೇವಕರು ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಮಾನಾ ತೆನಿ ತೆಂಕಾ, “ಅತ್ತಾ ತ್ಯಾತುರ್‍ಲೆ ಉಲ್ಲೆ ಪಾನಿ ಕಾಡಾ, ಅನಿ ಜೆವ್ನಾಚಿ ಯವಸ್ತಾ ಕರ್‍ತಲ್ಯಾ ಮಾನ್ಸಾಕ್ಡೆ ಘೆವ್ನ್ ಜಾವಾ”, ತೆನಿ ತೆ ಪಾನಿ ಜೆವ್ನಾಚಿ ಯವಸ್ತಾ ಕರ್‍ತಲ್ಯಾ ಮಾನ್ಸಾಕ್ಡೆ ನ್ಹೆಲ್ಯಾನಿ. ಅಧ್ಯಾಯವನ್ನು ನೋಡಿ |