Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:10 - ಕನ್ನಡ ಸತ್ಯವೇದವು J.V. (BSI)

10 ತರುವಾಯ ಆ ಶಿಷ್ಯರು ತಿರಿಗಿ ತಮ್ಮವರ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತರುವಾಯ ಆ ಶಿಷ್ಯರು ತಮ್ಮ ಮನೆಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಳಿಕ ಶಿಷ್ಯರು ಹಿಂತಿರುಗಿ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ತರುವಾಯ ಆ ಶಿಷ್ಯರು ಉಳಿದವರ ಬಳಿಗೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಾನಾ ಶಿಸಾ ಪರ್ತುನ್ ಘರಾಕ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:10
4 ತಿಳಿವುಗಳ ಹೋಲಿಕೆ  

ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ.


[ಎಲ್ಲರು ತಮ್ಮ ತಮ್ಮ ಮನೆಗೆ ಹೋದರು.


[ಆದರೆ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಬೊಗ್ಗಿನೋಡಿ ನಾರುಬಟ್ಟೆಗಳನ್ನು ಮಾತ್ರ ಕಂಡು ನಡೆದ ಸಂಗತಿಗಳಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟುಹೋದನು].


ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬೊಗ್ಗಿ ನೋಡಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು