Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:11 - ಕನ್ನಡ ಸತ್ಯವೇದವು J.V. (BSI)

11 ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬೊಗ್ಗಿ ನೋಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11-12 ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿನೋಡಿದಾಗ ಶ್ವೇತವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಮರಿಯಳು ಸಮಾಧಿಯ ಹೊರಗೆ ಅಳುತ್ತಾ ನಿಂತಿದ್ದಳು. ಆಕೆಯು ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮರಿ ಮಾಗ್ದೆಲಿನ್ ಸಮಾದಿಚ್ಯಾ ಭಾಯ್ರ್ ರಡುಂಗೆತ್ ಇಬೆ ಹೊತ್ತಿ ತಿ ರಡ್ತಾರಡ್ತಾನಾಚ್, ತೆನಿ ಸಮಾದಿತ್ ಹಾನ್ಕುನ್ ಬಗಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:11
2 ತಿಳಿವುಗಳ ಹೋಲಿಕೆ  

ಬೊಗ್ಗಿ ನೋಡಿ ಆ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು; ಆದರೆ ಒಳಕ್ಕೆ ಹೋಗಲಿಲ್ಲ.


ಅವರು ಸಮಾಧಿಯೊಳಕ್ಕೆ ಹೋಗಿ ಒಬ್ಬ ಯೌವನಸ್ಥನು ಬಿಳೀ ಅಂಗಿಯನ್ನು ತೊಟ್ಟುಕೊಂಡು ಬಲಗಡೆ ಕೂತಿರುವದನ್ನು ಕಂಡು ಬೆಚ್ಚಿ ಬೆರಗಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು