ಯೋಹಾನ 20:16 - ಕನ್ನಡ ಸತ್ಯವೇದವು J.V. (BSI)16 ಯೇಸು ಆಕೆಗೆ - ಮರಿಯಳೇ, ಎಂದು ಹೇಳಿದನು. ಆಕೆ ತಿರುಗಿಕೊಂಡು ಇಬ್ರಿಯ ಮಾತಿನಲ್ಲಿ - ರಬ್ಬೂನಿ, ಅಂದಳು. (ರಬ್ಬೂನಿ ಅಂದರೆ ಗುರುವೇ ಎಂದು ಅರ್ಥ). ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ). ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೇಸು ಆಕೆಗೆ, “ಮರಿಯಳೇ” ಎಂದನು. ಮರಿಯಳು ಯೇಸುವಿನ ಕಡೆಗೆ ತಿರುಗಿ, ಯೆಹೂದ್ಯರ ಭಾಷೆಯಲ್ಲಿ “ರಬ್ಬೂನಿ” ಎಂದಳು. (ರಬ್ಬೂನಿ ಎಂದರೆ “ಗುರು”.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ತಿರುಗಿಕೊಂಡು ಹೀಬ್ರೂ ಭಾಷೆಯಲ್ಲಿ ಅವರಿಗೆ, “ರಬ್ಬೂನಿ!” ಎಂದಳು. ಹಾಗೆಂದರೆ “ಬೋಧಕನೇ” ಎಂದರ್ಥ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಜೆಜುನ್ ತಿಕಾ,“ಮರಿ” ಮಟ್ಲ್ಯಾನ್. ತನ್ನಾ ತಿ ತೆಚೆಕ್ಡೆ ಪರತ್ಲಿ, ಅನಿ, ಹೆಬ್ರೆವ್ ಬಾಶೆತ್, “ರಬ್ಬೊನಿ” ಮಟ್ಲಿನ್. ಅಶೆ ಮಟ್ಲ್ಯಾರ್ ಗುರುಜಿ ಮನುನ್. ಅಧ್ಯಾಯವನ್ನು ನೋಡಿ |