ಯೋಹಾನ 20:29 - ಕನ್ನಡ ಸತ್ಯವೇದವು J.V. (BSI)29 ಯೇಸು ಅವನಿಗೆ - ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೇಸು ತೋಮನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದೆ. ನನ್ನನ್ನು ನೋಡದೆ ನಂಬುವವರು ನಿಜವಾಗಿಯೂ ಧನ್ಯರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯೇಸು ಅವನಿಗೆ, “ನೀನು ನನ್ನನ್ನು ಕಂಡಿದ್ದರಿಂದ ನಂಬಿದ್ದೀಯಾ? ಕಾಣದೆ ನಂಬಿದವರು ಧನ್ಯರು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತನ್ನಾ ಜೆಜುನ್ ತೆಕಾ, “ತಿಯಾ ಮಾಕಾ ಬಗಟ್ಲೆ ಮನುನ್ ವಿಶ್ವಾಸ್, ಕರುಕ್ ಲಾಗ್ಲೆ, ಖರೆ ಮಾಕಾ ಬಗಿನಸ್ತಾನಾಚ್ ವಿಶ್ವಾಸ್ ಕರ್‍ತಲ್ಯಾಂಚೆ ಕವ್ಡೆ ಬರೆ ಅಸಿಲ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |