Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:30 - ಕನ್ನಡ ಸತ್ಯವೇದವು J.V. (BSI)

30 ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳು ಈ ಗ್ರಂಥದಲ್ಲಿ ಬರೆದಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೇಸು ತಮ್ಮ ಶಿಷ್ಯರ ಕಣ್ಮುಂದೆ ಮಾಡಿದ ಸೂಚಕಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನು ಈ ಪುಸ್ತಕದಲ್ಲಿ ಬರೆದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೇಸು ಇನ್ನೂ ಅನೇಕ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಕಣ್ಮುಂದೆ ಮಾಡಿದನು. ಆ ಅದ್ಭುತಕಾರ್ಯಗಳನ್ನು ಈ ಪುಸ್ತಕದಲ್ಲಿ ಬರೆದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ಶಿಷ್ಯರ ಮುಂದೆ ಮಾಡಿದರು. ಅವುಗಳು ಈ ಪುಸ್ತಕದಲ್ಲಿ ಬರೆದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಜೆಜುನ್ ಅಪ್ನಾಚ್ಯಾ ಶಿಸಾಂಚ್ಯಾ ಇದ್ರಾಕ್ ಅನಿಬಿ ಲೈ ಅಜಾಪಾ ಕರಲ್ಲ್ಯಾನ್, ತಿ ಸಗ್ಳಿ ಹ್ಯಾ ಪುಸ್ತಕಾತ್ ಲಿವಲ್ಲಿ ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:30
10 ತಿಳಿವುಗಳ ಹೋಲಿಕೆ  

ಇದಲ್ಲದೆ ಯೇಸು ಮಾಡಿದ್ದು ಇನ್ನೂ ಬಹಳವಿದೆ; ಅದನ್ನೆಲ್ಲಾ ಒಂದೊಂದಾಗಿ ಬರೆಯುವದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸದೆ ಹೋದೀತೆಂದು ನಾನು ನೆನಸುತ್ತೇನೆ.


ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ನಿತ್ಯಜೀವ ಉಂಟೆಂದು ನಿಮಗೆ ಗೊತ್ತಾಗುವಂತೆ ಈ ಮಾತುಗಳನ್ನು ಬರೆದಿದ್ದೇನೆ.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.


ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು.


ಯೇಸು ಈ ಮೊದಲನೆಯ ಸೂಚಕಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ಬಹು ಜನರ ಗುಂಪು ರೋಗಿಗಳಲ್ಲಿ ಆತನು ನಡಿಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಆತನ ಹಿಂದೆ ಹೋಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು