Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:5 - ಕನ್ನಡ ಸತ್ಯವೇದವು J.V. (BSI)

5 ಬೊಗ್ಗಿ ನೋಡಿ ಆ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು; ಆದರೆ ಒಳಕ್ಕೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಬಗ್ಗಿನೋಡಿದಾಗ ಅಲ್ಲಿ ನಾರುಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಶಿಷ್ಯನು ಬಗ್ಗಿ ಒಳಗೆ ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಪ್ರವೇಶಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಸಮಾದಿತ್ ಹಾನ್ಕುನ್ ಬಗಲ್ಲ್ಯಾ ತನ್ನಾ ತೆಕಾ ಜೆಜುಚ್ಯಾ ಮಡ್ಯಾಕ್ ಲಪ್ಟಲ್ಲೊ ಕಪ್ಡೊ ಎವ್ಡೊಚ್ ದಿಸ್ಲೊ, ತೊ ಭುತ್ತುರ್ ಜಾವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:5
5 ತಿಳಿವುಗಳ ಹೋಲಿಕೆ  

ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.


ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬೊಗ್ಗಿ ನೋಡಲು


ಸತ್ತಿದ್ದವನು ಹೊರಗೆ ಬಂದನು; ಅವನ ಕೈಕಾಲುಗಳು ಬಟ್ಟೆಗಳಿಂದ ಕಟ್ಟಿದ್ದವು, ಅವನ ಮುಖವು ಕೈಪಾವುಡದಿಂದ ಸುತ್ತಿತ್ತು. ಯೇಸು ಅವರಿಗೆ - ಅವನನ್ನು ಬಿಚ್ಚಿರಿ, ಹೋಗಲಿ ಎಂದು ಹೇಳಿದನು.


ಆದರೆ ಆ ಮತ್ತೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲೇ ಸಮಾಧಿಗೆ ಮುಟ್ಟಿ


ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ಆ ನಾರುಬಟ್ಟೆಗಳು ಬಿದ್ದಿರುವದನ್ನೂ ಆತನ ತಲೆಯ ಮೇಲಿದ್ದ ಕೈಪಾವುಡವು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು