Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:7 - ಕನ್ನಡ ಸತ್ಯವೇದವು J.V. (BSI)

7 ಆ ನಾರುಬಟ್ಟೆಗಳ ಕೂಡ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೇ ಇರುವದನ್ನೂ ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಲ್ಲದೆ ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆಯನ್ನೂ ಅವನು ಕಂಡನು. ಆ ಬಟ್ಟೆಯು ಸುತ್ತಲ್ಪಟ್ಟು, ಇತರ ನಾರುಬಟ್ಟೆಗಳಿಂದ ಪ್ರತ್ಯೇಕವಾಗಿ ಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೇಸುವಿನ ತಲೆಗೆ ಸುತ್ತಿದ ವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಜೆಜುಚ್ಯಾ ಟಕ್ಲ್ಯಾರ್ ಲಪ್ಟಲ್ಲೊ ಕಪ್ಡೊ ಎವ್ಡೆಚ್ ತೆಕಾ ದಿಸ್ಲೆ, ತೊ ಕಪ್ಡೊ ಲೈ ಕಿಮ್ತಿಚ್ಯಾ ಕಪ್ಡ್ಯಾಚ್ಯಾ ವಾಂಗ್ಡಾ ಪಡಲ್ಲೊ ನತ್ತೊ, ತೊ ಲಪ್ಟುನ್ ಥವಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:7
4 ತಿಳಿವುಗಳ ಹೋಲಿಕೆ  

ಸತ್ತಿದ್ದವನು ಹೊರಗೆ ಬಂದನು; ಅವನ ಕೈಕಾಲುಗಳು ಬಟ್ಟೆಗಳಿಂದ ಕಟ್ಟಿದ್ದವು, ಅವನ ಮುಖವು ಕೈಪಾವುಡದಿಂದ ಸುತ್ತಿತ್ತು. ಯೇಸು ಅವರಿಗೆ - ಅವನನ್ನು ಬಿಚ್ಚಿರಿ, ಹೋಗಲಿ ಎಂದು ಹೇಳಿದನು.


ಬಳಿಕ ಮತ್ತೊಬ್ಬನು ಬಂದು - ದೊರೆಯೇ, ಇಗೋ ನೀನು ಕೊಟ್ಟ ಮೊಹರಿ.


ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.


ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ಆ ನಾರುಬಟ್ಟೆಗಳು ಬಿದ್ದಿರುವದನ್ನೂ ಆತನ ತಲೆಯ ಮೇಲಿದ್ದ ಕೈಪಾವುಡವು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು