Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:11 - ಕನ್ನಡ ಸತ್ಯವೇದವು J.V. (BSI)

11 ಸೀಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ಭೂವಿುಗೆ ಎಳಕೊಂಡು ಬಂದನು. ಅದು ನೂರೈವತ್ತು ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆ ಹರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಿಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳೆದುತಂದನು. ಬಲೆಯ ತುಂಬ ದೊಡ್ಡಮೀನುಗಳು - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೀಮೋನ್ ಪೇತ್ರನು ದೋಣಿಯೊಳಕ್ಕೆ ಹೋಗಿ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದನು. ಬಲೆಯು ದೊಡ್ಡ ಮೀನುಗಳಿಂದ ತುಂಬಿತ್ತು. ಅದರಲ್ಲಿ 153 ಮೀನುಗಳಿದ್ದವು. ಅವು ಬಹಳ ಭಾರವಾಗಿದ್ದರೂ ಬಲೆಯು ಹರಿದುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೀಮೋನ ಪೇತ್ರನು ಹೋಗಿ ನೂರೈವತ್ತಮೂರು ದೊಡ್ಡ ಮೀನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಸಿಮಾವ್ ಪೆದ್ರು ಡೊನಿಕ್ಡೆ ಗೆಲೊ, ಅನಿ ಮೊಟ್ಯಾ ಮೊಟ್ಯಾ ಮಾಸೊಳ್ಯಾ ಪಡಲ್ಲೆ ಜಾಳೆ ದಂಡೆಕ್ ವೊಡುನ್ ಘೆಟ್ಲ್ಯಾನ್, ಎಕ್ಸೆ ಪನ್ನಾಸಾರ್ ತಿನ್ ಮಾಸೊಳ್ಯಾ ಹೊತ್ತ್ಯಾ ತ್ಯಾ ತವ್ಡ್ಯಾ ಲೈ ಮಾಸೊಳ್ಯಾ ರ್‍ಹಾಲ್ಯಾರ್‍ಬಿ ಜಾಳೆ ಪಿಂಜುಕ್ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:11
4 ತಿಳಿವುಗಳ ಹೋಲಿಕೆ  

ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ಯೇಸು ಅವರಿಗೆ - ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ ಎಂದು ಹೇಳಲು


ಯೇಸು ಅವರಿಗೆ - ಬಂದು ಊಟಮಾಡಿರಿ ಎಂದು ಹೇಳಿದನು. ಶಿಷ್ಯರು ಆತನನ್ನು ಸ್ವಾವಿುಯವರೆಂದು ತಿಳಿದಿದ್ದರಿಂದ ನೀನಾರೆಂದು ವಿಚಾರಿಸುವದಕ್ಕೆ ಅವರಲ್ಲಿ ಒಬ್ಬರೂ ಧೈರ್ಯಪಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು