ಯೋಹಾನ 21:12 - ಕನ್ನಡ ಸತ್ಯವೇದವು J.V. (BSI)12 ಯೇಸು ಅವರಿಗೆ - ಬಂದು ಊಟಮಾಡಿರಿ ಎಂದು ಹೇಳಿದನು. ಶಿಷ್ಯರು ಆತನನ್ನು ಸ್ವಾವಿುಯವರೆಂದು ತಿಳಿದಿದ್ದರಿಂದ ನೀನಾರೆಂದು ವಿಚಾರಿಸುವದಕ್ಕೆ ಅವರಲ್ಲಿ ಒಬ್ಬರೂ ಧೈರ್ಯಪಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯೇಸು ಅವರಿಗೆ, “ಬಂದು ಊಟಮಾಡಿ,” ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ, “ನೀವು ಯಾರು?” ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೇಸು ಅವರಿಗೆ, “ಬಂದು ಊಟ ಮಾಡಿ” ಎಂದು ಹೇಳಿದನು. ಶಿಷ್ಯರಲ್ಲಿ ಒಬ್ಬರಾದರೂ, “ನೀನು ಯಾರು?” ಎಂದು ಆತನನ್ನು ಕೇಳಲಿಲ್ಲ. ಆತನು ಪ್ರಭುವೆಂದು ಅವರಿಗೆ ತಿಳಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೇಸು ಅವರಿಗೆ, “ಬಂದು ಉಪಹಾರ ಮಾಡಿರಿ,” ಎಂದರು; ಅವರು ಸ್ವಾಮಿಯವರೆಂದು ತಿಳಿದಿದ್ದರಿಂದ, “ನೀನು ಯಾರು?” ಎಂದು ಅವರನ್ನು ಕೇಳಲು ಶಿಷ್ಯರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜೆಜುನ್ ತೆಂಕಾ,“ಯೆವಾ ಅನಿ ಖಾವಾ” ಮಟ್ಲ್ಯಾನ್, ತೆಕಾ “ತಿಯಾ ಕೊನ್?” ಮನುನ್ ಇಚಾರುಕ್ ಶಿಸಾನಿತ್ಲ್ಯಾ ಕೊನಾಕ್ಬಿ ಧೈರೊ ಹೊವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ತೊ ಧನಿಚ್ ಮನುನ್ ತೆಂಕಾ ಕಳಲ್ಲೆ. ಅಧ್ಯಾಯವನ್ನು ನೋಡಿ |