ಯೋಹಾನ 21:19 - ಕನ್ನಡ ಸತ್ಯವೇದವು J.V. (BSI)19 ಅವನು ಎಂಥಾ ಸಾವಿನಿಂದ ದೇವರನ್ನು ಮಹಿಮೆಪಡಿಸುವನು ಎಂಬದನ್ನು ಆತನು ಈ ಮಾತಿನಿಂದ ಸೂಚಿಸಿದನು. ಇದನ್ನು ಹೇಳಿ ಆತನು ಅವನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಪೇತ್ರನು ಎಂಥ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, “ನೀನು ನನ್ನನ್ನು ಹಿಂಬಾಲಿಸಿ ಬಾ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 (ದೇವರನ್ನು ಮಹಿಮೆಪಡಿಸುವುದಕ್ಕಾಗಿ ಪೇತ್ರನು ಯಾವ ರೀತಿ ಸಾಯುತ್ತಾನೆ ಎಂಬುದನ್ನು ಸೂಚಿಸಲು ಯೇಸು ಹೀಗೆ ಹೇಳಿದನು.) ಬಳಿಕ ಯೇಸು ಪೇತ್ರನಿಗೆ, “ನನ್ನನ್ನು ಹಿಂಬಾಲಿಸು!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನು ಎಂಥ ಮರಣದಿಂದ ದೇವರನ್ನು ಮಹಿಮೆ ಪಡಿಸುವನು ಎಂಬುದನ್ನು ಸೂಚಿಸಿ ಯೇಸು ಇದನ್ನು ಹೇಳಿದರು. ಅವರು ಇದನ್ನು ಹೇಳಿ ಪೇತ್ರನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಹೆ ಸಾಂಗುನ್ ಜೆಜುನ್ ಪೆದ್ರು ದೆವಾಚ್ಯಾ ನಾವಾಕ್ ಮಹಿಮಾ ಹಾನುಕ್ ಮನುನ್ ಕಸ್ಲೆ ಮರಾನ್ ಮರ್‍ತಲೊ ಹಾಯ್ ಮನುನ್ ದಾಕ್ವುನ್ ದಿಲ್ಯಾನ್. ಮಾನಾ ಜೆಜುನ್ ತೆಕಾ,“ಮಾಜ್ಯಾ ಫಾಟ್ನಾ ಯೆ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |