Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:21 - ಕನ್ನಡ ಸತ್ಯವೇದವು J.V. (BSI)

21 ಇವನನ್ನು ಪೇತ್ರನು ಕಂಡು ಯೇಸುವನ್ನು - ಸ್ವಾಮೀ, ಇವನ ವಿಷಯವೇನು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇವನನ್ನು ಕಂಡು ಪೇತ್ರನು, “ಪ್ರಭೂ, ಇವನ ವಿಷಯವೇನು?” ಎಂದು ಯೇಸುವನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪೇತ್ರನು ತಮ್ಮ ಹಿಂದೆ ಬರುತ್ತಿದ್ದ ಈ ಶಿಷ್ಯನನ್ನು ಕಂಡಾಗ ಯೇಸುವಿಗೆ, “ಪ್ರಭುವೇ, ಇವನ ವಿಷಯವೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇವನನ್ನು ಪೇತ್ರನು ಕಂಡು ಯೇಸುವಿಗೆ, “ಕರ್ತನೇ, ಇವನ ವಿಷಯವೇನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಪೆದ್ರುನ್ ತೆಕಾ ಬಗಟಲ್ಲ್ಯಾ ತನ್ನಾ ಜೆಜುಕ್ “ಧನಿಯಾ ಹ್ಯಾ ಮಾನ್ಸಾಚ್ಯಾ ಬದಲ್ ತಿಯಾ ಕಾಯ್ ಮನ್ತೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:21
5 ತಿಳಿವುಗಳ ಹೋಲಿಕೆ  

ಪೇತ್ರನು ತಿರುಗಿಕೊಂಡು ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವದನ್ನು ಕಂಡನು. ಆ ಶಿಷ್ಯನು ಊಟದಲ್ಲಿ ಯೇಸುವಿನ ಎದೆಯ ಕಡೆಗೆ ಬಾಗಿ - ಸ್ವಾಮೀ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದವನೇ.


ಯೇಸು ಅವನಿಗೆ - ನಾನು ಬರುವ ತನಕ ಇವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು