Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:5 - ಕನ್ನಡ ಸತ್ಯವೇದವು J.V. (BSI)

5 ಆಗ ಯೇಸು ಅವರನ್ನು - ಮಕ್ಕಳಿರಾ, ಊಟಕ್ಕೆ ನಿಮಗೆ ಏನೂ ಇಲ್ಲವೇ ಎಂದು ಕೇಳಲು ಅವರು ಇಲ್ಲವೆಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಆತನು ತನ್ನ ಶಿಷ್ಯರಿಗೆ, “ಮಕ್ಕಳೇ, ನಿಮಗೆ ಮೀನು ಸಿಕ್ಕಿತೋ?” ಎಂದು ಕೇಳಿದನು. ಶಿಷ್ಯರು, “ಇಲ್ಲ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೇಸು ಅವರಿಗೆ, “ಮಕ್ಕಳೇ, ನಿಮ್ಮ ಬಳಿಯಲ್ಲಿ ಮೀನುಗಳಿವೆಯೋ?” ಎಂದು ಕೇಳಲು, ಅವರು ಯೇಸುವಿಗೆ, “ಇಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಜೆಜುನ್ ತೆಂಕಾ, “ದೊಸ್ತಾನೊ, ತುಮ್ಕಾ ಕಾಯ್ಬಿ ಗಾವುಕ್ನಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ನಾ, ಕಾಯ್ಬಿ ಮಾಸೊಳ್ಯಾ ಗಾವುಕ್ನಾ” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:5
10 ತಿಳಿವುಗಳ ಹೋಲಿಕೆ  

ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.


ತಂದೆಗಳೇ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆಯುತ್ತೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ. ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ.


ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಮಕ್ಕಳಿರಾ, ಇದು ಕಡೇ ಗಳಿಗೆಯಾಗಿದೆ; ಕ್ರಿಸ್ತವಿರೋಧಿ ಬರುತ್ತಾನೆಂದು ನೀವು ಕೇಳಿದ್ದೀರಷ್ಟೆ; ಈಗಲೂ ಕ್ರಿಸ್ತವಿರೋಧಿಗಳು ಬಹುಮಂದಿ ಎದ್ದಿದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ತಿಳುಕೊಳ್ಳುತ್ತೇವೆ.


ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು - ಇದು ಅಡವಿ, ಈಗ ಹೊತ್ತು ಹೋಯಿತು; ಈ ಗುಂಪಿಗೆ ಅಪ್ಪಣೆ ಕೊಡು; ಅವರು ಹಳ್ಳಿಪಳ್ಳಿಗಳಿಗೆ ಹೋಗಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳಲಿ ಎಂದು ಹೇಳಲಾಗಿ


ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇರುವದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು ಕುಡಿದು ತಿರಿಗಿ ಮಲಗಿದನು.


ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಅವುಗಳನ್ನು ಆತನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ - ಇವುಗಳನ್ನೂ ಹಂಚಿಕೊಡಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು