Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:9 - ಕನ್ನಡ ಸತ್ಯವೇದವು J.V. (BSI)

9 ಅವರು ಭೂವಿುಗೆ ಇಳಿದಾಗ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನೂ ರೊಟ್ಟಿ ಸಹಿತವಾಗಿ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ದಡವನ್ನು ಸೇರಿದಾಗ ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ಮೀನುಗಳಿದ್ದವು. ರೊಟ್ಟಿಯೂ ಅಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಶಿಷ್ಯರು ದೋಣಿಯಿಂದ ಇಳಿದು ದಡಕ್ಕೆ ಹೋದಾಗ, ಬೆಂಕಿಯ ಕೆಂಡಗಳನ್ನು ಕಂಡರು. ಬೆಂಕಿಯ ಮೇಲೆ ಮೀನುಗಳಿದ್ದವು ಮತ್ತು ಕೆಲವು ರೊಟ್ಟಿಗಳೂ ಅಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ದಡವನ್ನು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನೂ ರೊಟ್ಟಿಯನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ದಂಡೆಕ್ ಯೆವ್ನ್ ಪಾವಲ್ಲ್ಯಾ ತನ್ನಾ ಎಕ್ ಧುಮಿ ಪೆಟಲ್ಲಿ ಹೊತ್ತಿ ಅನಿ ತೆಚೆವರ್ತಿ ಮಾಸೊಳಿ, ಅನಿ ಉಲ್ಲಿ ಭಾಕ್ರಿ ಹೊತ್ತಿ ತೆನಿ ಬಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:9
10 ತಿಳಿವುಗಳ ಹೋಲಿಕೆ  

ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು; ಹಾಗೆಯೇ ಮೀನನ್ನೂ ಕೊಟ್ಟನು.


ಯೇಸು ಅವರಿಗೆ - ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ ಎಂದು ಹೇಳಲು


ಆಗ ಚಳಿಯಾಗಿದ್ದದರಿಂದ ಆಳುಗಳೂ ಓಲೇಕಾರರೂ ಇದ್ದಲಿನ ಬೆಂಕಿಮಾಡಿ ಚಳಿಕಾಯಿಸಿಕೊಳ್ಳುತ್ತಾ ನಿಂತಿರಲಾಗಿ ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳುತ್ತಿದ್ದನು.


ಇವರನ್ನು ಉಪವಾಸವಾಗಿ ಮನೆಗೆ ಕಳುಹಿಸಿಬಿಟ್ಟರೆ ದಾರಿಯಲ್ಲಿ ಬಳಲಿಹೋಗುವರು; ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ ಎಂದು ಅವರಿಗೆ ಹೇಳಿದ್ದಕ್ಕೆ


ಆಗ ಸೈತಾನನು ಆತನನ್ನು ಬಿಟ್ಟುಬಿಟ್ಟನು. ಮತ್ತು ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.


ಇಲ್ಲಿರುವ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಮೀನುಗಳೂ ಅವೆ; ಆದರೆ ಇಷ್ಟು ಜನರಿಗೆ ಅವು ಯಾತಕ್ಕಾದಾವು?


ತರುವಾಯ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಕೂತುಕೊಂಡವರಿಗೆ ಹಂಚಿ ಕೊಟ್ಟನು; ಅದರಂತೆ ಮೀನುಗಳಲ್ಲಿಯೂ ಅವರಿಗೆ ಬೇಕಾದಷ್ಟು ಹಂಚಿಕೊಟ್ಟನು.


ದಡವು ದೂರವಾಗಿರದೆ ಹೆಚ್ಚುಕಡಿಮೆ ಇನ್ನೂರು ಮೊಳದಲ್ಲಿದ್ದರಿಂದ ಉಳಿದ ಶಿಷ್ಯರು ಮೀನು ತುಂಬಿದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು