Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:24 - ಕನ್ನಡ ಸತ್ಯವೇದವು J.V. (BSI)

24 ಆ ಕಾಲದಲ್ಲಿ ಯೋಹಾನನು ಇನ್ನೂ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಇನ್ನೂ ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೊವಾನ್ನನು ಆಗ ಇನ್ನೂ ಬಂಧಿತನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 (ಆಗ ಯೋಹಾನನನ್ನು ಇನ್ನೂ ಸೆರೆಮನೆಗೆ ಹಾಕಿರಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯೋಹಾನನು ಇನ್ನೂ ಸೆರೆಯಲ್ಲಿ ಬಂಧಿತನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹೆ ಸಗ್ಳೆ ಜುವಾಂವಾಕ್ ಬಂದಿಖಾನ್ಯಾತ್ ಘಾಲುಚ್ಯಾ ಅದ್ದಿ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:24
6 ತಿಳಿವುಗಳ ಹೋಲಿಕೆ  

ಯೋಹಾನನು ಸೆರೆಗೆ ಬಿದ್ದನೆಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟುಹೋದನು.


ಹೆರೋದನು ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಯಲ್ಲಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.


ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿತರಿಸಿ ಸೆರೆಯಲ್ಲಿ ಕಟ್ಟಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.


ಯೋಹಾನನೂ ಸಲೀಮೂರಿನ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನಮಾಡಿಸುತ್ತಿದ್ದನು; ಅಲ್ಲಿ ಬಹಳ ನೀರಿತ್ತು; ಜನರು ಬಂದು ಸ್ನಾನಮಾಡಿಸಿಕೊಳ್ಳುತ್ತಾ ಇದ್ದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು