Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:9 - ಕನ್ನಡ ಸತ್ಯವೇದವು J.V. (BSI)

9 ಅದಕ್ಕೆ ನಿಕೊದೇಮನು - ಇದು ಆಗುವದು ಹೇಗೆ? ಅಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಕೊದೇಮನು ಯೇಸುವಿಗೆ, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 “ಹೆ ಸಗ್ಳೆ ಕಶೆ ಹೊವ್ಕ್ ಹೊತಾ?” ಮನುನ್ ನಿಕೊದೆಮಾನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:9
9 ತಿಳಿವುಗಳ ಹೋಲಿಕೆ  

ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ - ಇದು ಕಠಿನವಾದ ಮಾತು, ಇದನ್ನು ಯಾರು ಕೇಳಾರು? ಅಂದುಕೊಂಡರು.


ಆಗ ಯೆಹೂದ್ಯರು - ಇವನು ತನ್ನ ಮಾಂಸವನ್ನು ನಮಗೆ ಹೇಗೆ ತಿನ್ನುವದಕ್ಕೆ ಕೊಟ್ಟಾನು ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡುತ್ತಿರಲು


ಮರಿಯಳು ಆ ದೂತನನ್ನು - ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಎಂದು ಕೇಳಿದ್ದಕ್ಕೆ ದೂತನು -


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ನಿಕೊದೇಮನು ಆತನನ್ನು - ಮನುಷ್ಯನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ತಿರಿಗಿ ಸೇರಿ ಹುಟ್ಟುವದಾದೀತೇ? ಎಂದು ಕೇಳಿದನು.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಗಾಳಿಯು ಮನಸ್ಸು ಬಂದ ಕಡೆ ಬೀಸುತ್ತದೆ; ಅದರ ಸಪ್ಪಳವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು; ಆತ್ಮನಿಂದ ಹುಟ್ಟಿದವರೆಲ್ಲರು ಅದರಂತೆಯೇ ಅಂದನು.


ಯೇಸು ಅವನಿಗೆ ಹೇಳಿದ್ದೇನಂದರೆ - ಇಸ್ರಾಯೇಲ್ ಜನಕ್ಕೆ ಬೋಧಕನಾಗಿರುವ ನಿನಗೆ ಇದು ತಿಳಿಯುವದಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು