ಯೋಹಾನ 4:12 - ಕನ್ನಡ ಸತ್ಯವೇದವು J.V. (BSI)12 ನಮ್ಮ ಹಿರಿಯನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು; ಅವನೂ ಅವನ ಮಕ್ಕಳೂ ಅವನು ಸಾಕಿದೆಲ್ಲವೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದರು ಅನ್ನಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಮಗೆ ಈ ಬಾವಿಯನ್ನು ಕೊಟ್ಟವನು ನಮ್ಮ ಪಿತಾಮಹ ಯಕೋಬನು. ಆತನು, ಆತನ ಮಕ್ಕಳು ಮತ್ತು ದನಕರುಗಳು ಇದೇ ಬಾವಿಯ ನೀರನ್ನು ಕುಡಿದರು. ಅಂಥ ಪಿತಾಮಹನಿಗಿಂತ ತಾವು ದೊಡ್ಡವರೋ?” ಎಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಮ್ಮ ಪಿತೃವಾದ ಯಾಕೋಬನಿಗಿಂತಲೂ ನೀನು ದೊಡ್ಡವನೋ? ನಮಗೆ ಈ ಬಾವಿಯನ್ನು ಯಾಕೋಬನೇ ಕೊಟ್ಟನು. ಸ್ವತಃ ಅವನೇ ಈ ನೀರನ್ನು ಕುಡಿದನು. ಅಲ್ಲದೆ ಅವನ ಮಕ್ಕಳು ಈ ಬಾವಿಯ ನೀರನ್ನು ಕುಡಿದರು ಮತ್ತು ಅವನ ಪಶುಗಳೆಲ್ಲಾ ಈ ಬಾವಿಯ ನೀರನ್ನು ಕುಡಿದವು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯಾಕೋಬನ ಮಕ್ಕಳು ಮತ್ತು ಪಶುಗಳು ಈ ಬಾವಿಯ ನೀರನ್ನು ಕುಡಿದರು. ಅದನ್ನು ನಮಗೆ ಕೊಟ್ಟ ನಮ್ಮ ತಂದೆ ಯಾಕೋಬನಿಗಿಂತ ನೀನು ದೊಡ್ಡವನೋ?” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅಮ್ಚ್ಯಾ ಅದ್ಲ್ಯಾ ಬಾಬಾನ್ ಜಾಕೊಬಾನ್ ಹಿ ಭಾಂಯ್ ಅಮ್ಕಾ ದಿಲ್ಯಾನಾಯ್; ತೆನಿ ತ್ಯೆಚ್ಯಾ ಪೊರಾನಿ, ತ್ಯೆಚ್ಯಾ ಗೊರಾ-ಡೊರಾನಿ ಹ್ಯಾತುರ್‍ಲೆಚ್ ಪಾನಿ ಫಿಲ್ಲ್ಯಾನಿ. ತಿಯಾ ಅಮ್ಚ್ಯಾ ಅದ್ಲ್ಯಾ ಬಾಬಾ ಜಾಕೊಬಾನ್ಕಿಬಿ ಮೊಟೊ ಕಾಯ್?” ಮಟ್ಲಿನ್. ಅಧ್ಯಾಯವನ್ನು ನೋಡಿ |