Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:16 - ಕನ್ನಡ ಸತ್ಯವೇದವು J.V. (BSI)

16 ಯೇಸು ಅವಳಿಗೆ - ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರಕೊಂಡು ಬಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೇಸು ಆಕೆಗೆ “ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಯೇಸು, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜೆಜುನ್ ತಿಕಾ, “ಜಾವ್ನ್ ತುಜ್ಯಾ ಘೊವಾಕ್ ಬಲ್ವುನ್ ಘೆವ್ನ್ ಪರ್ತುನ್ ಯೆ” ಮಟ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:16
9 ತಿಳಿವುಗಳ ಹೋಲಿಕೆ  

ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.


ನಿನಗೆ ಐದುಮಂದಿ ಗಂಡಂದಿರಿದ್ದರು, ಈಗ ಇರುವವನು ನಿನಗೆ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ ಅಂದನು.


ಅವನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. (ಮೆಸ್ಸೀಯನು ಅಂದರೆ ಕ್ರಿಸ್ತನು. ) ಯೇಸು ಅವನನ್ನು ನೋಡಿ - ನೀನು ಯೋಹಾನನ ಮಗನಾದ ಸೀಮೋನನು; ಇನ್ನು ಮೇಲೆ ಕೇಫನೆನಿಸಿಕೊಳ್ಳುವಿ ಅಂದನು (ಕೇಫನಂದರೆ ಪೇತ್ರ. )


ಆ ಹೆಂಗಸು - ಅಯ್ಯಾ, ನನಗೆ ಆ ನೀರನ್ನು ಕೊಡು; ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗಲಿಕ್ಕಿಲ್ಲ; ನೀರು ಸೇದುವದಕ್ಕೆ ಇಷ್ಟು ದೂರ ಬರಬೇಕಾದದ್ದೂ ಇರುವದಿಲ್ಲ ಅನ್ನಲು


ಅದಕ್ಕೆ ಆ ಹೆಂಗಸು - ನನಗೆ ಗಂಡನಿಲ್ಲ ಅಂದಳು. ಯೇಸು ಆಕೆಗೆ - ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯಾದ ಮಾತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು