ಯೋಹಾನ 4:28 - ಕನ್ನಡ ಸತ್ಯವೇದವು J.V. (BSI)28 ಆಗ ಆ ಹೆಂಗಸು ತನ್ನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆ ಮಹಿಳೆ ತನ್ನ ಕೊಡವನ್ನು ಅಲ್ಲಿಯೇ ಬಿಟ್ಟು ಊರಿಗೆ ನಡೆದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಬಳಿಕ ಆ ಸ್ತ್ರೀಯು, ತನ್ನ ಕೊಡವನ್ನು ಅಲ್ಲಿಯೇ ಬಿಟ್ಟು ಊರಿಗೆ ಹಿಂತಿರುಗಿ ಹೋಗಿ ಜನರಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಅಲ್ಲಿಯೇ ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತನ್ನಾ ತ್ಯಾ ಬಾಯ್ಕೊಮನ್ಸಿನ್ ಅಪ್ನಾಚಿ ಪಾನಿಯಾಚಿ ಘಾಗರ್ ಥೈಚ್ ಸೊಡ್ಲಿನ್, ಅನಿ ಶಾರಾತ್ ಗೆಲಿ, ಅನಿ ಥೈ ಹೊತ್ತ್ಯಾ ಲೊಕಾಕ್ನಿ, ಅಧ್ಯಾಯವನ್ನು ನೋಡಿ |