Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:35 - ಕನ್ನಡ ಸತ್ಯವೇದವು J.V. (BSI)

35 ಇನ್ನು ನಾಲ್ಕು ತಿಂಗಳಿಗೆ ಸುಗ್ಗಿಬರುವದೆಂದು ನೀವು ಹೇಳುವದುಂಟಷ್ಟೆ. ನಿಮ್ಮ ಕಣ್ಣೆತ್ತಿ ಹೊಲಗಳನ್ನು ನೋಡಿರಿ; ಅವು ಬೆಳ್ಳಗಾಗಿ ಕೊಯ್ಲಿಗೆ ಬಂದವೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇನ್ನು ನಾಲ್ಕು ತಿಂಗಳು ಆದ ಮೇಲೆ ಸುಗ್ಗಿ ಬರುತ್ತದೆ ಎಂದು ನೀವು ಹೇಳುವುದಿಲ್ಲವೆ? ಇಗೋ, ಕಣ್ಣುಹಾಯಿಸಿ ನೋಡಿ; ಬಲಿತು ಕೊಯ್ಲಿಗೆ ಬಂದಿರುವ ಹೊಲಗಳನ್ನು ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ‘ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು’ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನೀವು, ‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುತ್ತದೆ’ ಎಂದು ಹೇಳುವುದಿಲ್ಲವೇ? ಮತ್ತು ಇಗೋ, ನಿಮ್ಮ ಕಣ್ಣೆತ್ತಿ ಹೊಲಗಳನ್ನು ನೋಡಿರಿ. ಏಕೆಂದರೆ ಅವು ಈಗಾಗಲೇ ಸುಗ್ಗಿಗೆ ಸಿದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತುಮ್ಚಿ ಎಕ್ ಸಾಂಗ್ನಿ ಹಾಯ್, “ಅನಿ ಚಾರ್ ಮ್ಹಯಿನೆ ಎವ್ಡೆಚ್ ಸುಗ್ಗಿ ಯೆಲಿ” ಮನುನ್ ಖರೆ ಮಿಯಾ ತುಮ್ಕಾ ಸಾಂಗ್ತಾ ಶೆತಾತ್ನಿ ಬರೆ ಕರುನ್ ಎಕ್ ನದರ್ ಘಾಲುನ್ ಬಗಾ; ಕನ್ಸಾ ಸಗ್ಳಿ ಪಿಕುನ್ ಕಾತ್ರುಕ್ ತಯಾರ್ ಹೊವ್ನ್ ಹಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:35
4 ತಿಳಿವುಗಳ ಹೋಲಿಕೆ  

ಆತನ ಬಳಿಗೆ ಬರುವದಕ್ಕೆ ಊರೊಳಗಿಂದ ಹೊರಟರು.


ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವಂತೆ ನೀನು ಇವರನ್ನು ಕಟ್ಟಿಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು